ರಾಷ್ಟ್ರೀಯ
ಆರ್ಎಸ್ಎಸ್ ಬಗ್ಗೆ ಸುಳ್ಳು ಮಾಹಿತಿ ಆರೋಪ: ಪ್ರಿಯಾಂಕ್ ಖರ್ಗೆ ವಿರುದ್ಧ ದೂರು

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ ಗೌಡ ಎಂಬುವರು ಬನಶಂಕರಿ ಠಾಣೆಗೆ ಬುಧವಾರ ದೂರು ಸಲ್ಲಿಸಿದ್ದಾರೆ.
ಪೂರ್ಣ ಸುದ್ದಿ ಓದಿ: Prajavani