ರಾಷ್ಟ್ರೀಯ
ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್ಗೆ 14 ರೂ.ಹೆಚ್ಚಳ

ನಂದಿನಿ ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ಮೊಸರಿನ ದರವೂ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, 1 ಲೀಟರ್ ಮೊಸರಿನ ಬೆಲೆ ₹14 ಹಾಗೂ ಅರ್ಧ ಲೀಟರ್ ಪ್ಯಾಕೆಟ್ ಬೆಲೆ ₹6 ಏರಿಕೆಯಾಗಿದೆ. ಈಗಾಗಲೇ ನಂದಿನಿ ಹಾಲಿನ ದರ ಲೀಟರ್ಗೆ ₹8 ಏರಿಕೆಗೆ ನಿರ್ಧರಿಸಲಾಗಿದ್ದು, ನಂದಿನಿ ಹಾಲು ಮತ್ತು ಮೊಸರಿನ ಈ ಪರಿಷ್ಕೃತ ದರ ನಾಳೆಯಿಂದಲೇ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಪೂರ್ಣ ಸುದ್ದಿ ಓದಿ: TV9 Kannada