ರಾಷ್ಟ್ರೀಯ
ರಾಜ್ಯಾದ್ಯಂತ ಎಫ್‌ಡಿಎ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್

ರಾಜ್ಯಾದ್ಯಂತ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅಧಿಕಾರಿಗಳು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ನಿಯಮಗಳನ್ನು ಪಾಲಿಸದ ಕಾರಣ ಎಂಟು ಕುಡಿಯುವ ನೀರಿನ ಘಟಕಗಳನ್ನು ಬಂದ್ ಮಾಡಲಾಗಿದೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ, ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಕಡ್ಡಾಯವಾಗಿ ಅನುಸರಿಸಬೇಕಾದ ಹಲವು ನಿಯಮಗಳು ಮತ್ತು ನಿರ್ದಿಷ್ಟ ಮಾನದಂಡಗಳನ್ನು ಎಫ್‌ಡಿಎ ನಿಗದಿಪಡಿಸಿದೆ. ಆದರೆ ದಾಳಿ ವೇಳೆ ಘಟಕಗಳಲ್ಲಿ ಕಡ್ಡಾಯ ವ್ಯವಸ್ಥೆಗಳು ಮತ್ತು ನಿಯಮಗಳ ಉಲ್ಲಂಘನೆ…
ಪೂರ್ಣ ಸುದ್ದಿ ಓದಿ: TV9 Kannada