PM Modi in Gujarat | ರೈತರ ಖಾತೆಗೆ ಪಿಎಂ ಕಿಸಾನ್ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ | Suvrana News
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದು, 14 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಲ್ಲದೆ, ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಹಣ ಬಿಡುಗಡೆ ಮಾಡಿದ್ದು, ನಾಳೆ ನಡೆಯಲಿರುವ ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. #NarendraModi #GujaratVisit #PMKisan #SuvarnaNews #KannadaNews
