Satish Jarkiholi on Sting Operation Case: ಸ್ಟಿಂಗ್ ಆಪರೇಷನ್‌ನ ಮುಂದಿನ ಎಪಿಸೋಡ್ ಬಾಕಿ.. ಜಾರಕಿಹೊಳಿ ಸುಳಿವು
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ, ದಲಿತ ಸಿಎಂ ಚರ್ಚೆ ಹಾಗೂ KPSC 2011ರ ಕೆಎಎಎಸ್ ಅಧಿಕಾರಂಗಳ ನೇಮಕಾತಿ ರದ್ದು ಆದೇಶದ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಟಿಂಗ್ ಪ್ರಕರಣದ ತನಿಖೆಯನ್ನು ಸಿಸಿಬಿ ಮತ್ತು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದು, ತಪ್ಪು ಮಾಡಿದವರು ಶೀಘ್ರದಲ್ಲೇ ಬಂಧನಕ್ಕೊಳಗಾಗಲಿದ್ದಾರೆ ಎಂದರು. ಕಾಂಗ್ರೆಸ್‌ನಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆ ಅಥವಾ ನಾಯಕತ್ವ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ನಡೀತಿಲ್ಲ ಹಾಗೂ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗುವುದು ಪಕ್ಷದ ಆಂತರಿಕ…
